ವಿಡಿಯೋ
Watch | ಸ್ಟೇಡಿಯಂಗೆ ಪರಮೇಶ್ವರ್ ಹೆಸರು; ಬಿಜೆಪಿ ಪ್ರತಿಭಟನೆ; ಗಾಂಧಿ ಹೆಸರನ್ನ ತೆಗಿತಾರೇನ್ರೀ..?
ತುಮಕೂರು ಜಿಲ್ಲಾ ಕೇಂದ್ರದ ಮಹಾತ್ಮ ಗಾಂಧಿ ಕ್ರೀಡಾಂಗಣದ ಆವರಣದಲ್ಲಿರುವ ಒಳಾಂಗಣ ಕ್ರೀಡಾ ಸಂಕೀರ್ಣಕ್ಕೆ ಹೆಸರು ಮರುನಾಮಕರಣ ಮಾಡುವ ವಿಚಾರ ಈಗ ರಾಜಕೀಯ ಟೀಕೆಗೆ ಗುರಿಯಾಗಿದೆ.
ವಿರೋಧ ಮತ್ತು ಪ್ರತಿಭಟನೆಗಳ ಹೊರತಾಗಿಯೂ, ಒಳಾಂಗಣ ಕ್ರೀಡಾ ಸಂಕೀರ್ಣವನ್ನು ಅಧಿಕೃತವಾಗಿ ಡಾ. ಜಿ. ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಎಂದು ಹೆಸರಿಸಲಾಯಿತು.
ಗೃಹ ಸಚಿವ ಜಿ. ಪರಮೇಶ್ವರ ಮತ್ತು ಅಧಿಕಾರಿಗಳು ಭಾಗವಹಿಸಿದ್ದ ಉದ್ಘಾಟನೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ನಡೆಸಲಾಯಿತು. ವಿಡಿಯೋ ಇಲ್ಲಿದೆ ನೋಡಿ.
