ವಿಡಿಯೋ
ದೆಹಲಿಯ ಭಾರತ್ ಮಂಟಪದಲ್ಲಿ ರಾಷ್ಟ್ರೀಯ ನವೋದ್ಯಮ ದಿನ ಮತ್ತು ನವೋದ್ಯಮ ಭಾರತದ 10 ವರ್ಷಗಳ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು.
ಸ್ಟಾರ್ಟ್ಅಪ್ ಇಂಡಿಯಾ ಪ್ರದರ್ಶನಕ್ಕೆ ಭೇಟಿ ನೀಡಿದ ಮೋದಿ, ಕಳೆದ ಹತ್ತು ವರ್ಷಗಳಲ್ಲಿ ಭಾರತದ ನವೋದ್ಯಮ ಪರಿಸರ ವ್ಯವಸ್ಥೆಯ ಸಾಧನೆಗಳು ಮತ್ತು ಬೆಳವಣಿಗೆಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಉದ್ಯಮಿ ದೇವಿಕಾ ತಮ್ಮ ಸ್ಪೂರ್ತಿದಾಯಕ ನವೋದ್ಯಮ ಪ್ರಯಾಣವನ್ನು ಹಂಚಿಕೊಂಡರು. ವಿಡಿಯೋ ಇಲ್ಲಿದೆ ನೋಡಿ.
Advertisement