ವಿಡಿಯೋ
ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಪುರಾತತ್ವ ಇಲಾಖೆ ನಡೆಸುತ್ತಿರುವ ಉತ್ಖನನ ಕಾರ್ಯದ ವೇಳೆ ಶಿವಲಿಂಗದ ಪೀಠ ಪತ್ತೆಯಾಗಿದೆ.
ಇದು ಶೈವ ಸಂಸ್ಕೃತಿಗೆ ಸಂಬಂಧಿಸಿದ ಮಹತ್ವದ ಕುರುಹು ಎಂದು ಪುರಾತತ್ವ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೆಲ ದಿನಗಳ ಹಿಂದೆ, ಮನೆ ನಿರ್ಮಾಣದ ಸಮಯದಲ್ಲಿ ನಿಧಿ ಸಿಕ್ಕ ನಂತರ ರಾಜ್ಯದ ಗಮನ ಸೆಳೆದಿದ್ದ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ರಾಜ್ಯ ಸರ್ಕಾರ ಶುಕ್ರವಾರ ಉತ್ಖನನ ಕಾರ್ಯಕ್ಕೆ ಮುಂದಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement