Watch| ನಮ್ಮ ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ; ಮತ್ತೆ ಪ್ರಯಾಣ ದರ ಏರಿಕೆ ಅಕ್ಷಮ್ಯ ಅಪರಾಧ- ತೇಜಸ್ವಿ ಸೂರ್ಯ; ಮಹಾರಾಷ್ಟ್ರ ಪೊಲೀಸ್ ಮೈಸೂರಿನ ಡ್ರಗ್ಸ್ ಫ್ಯಾಕ್ಟರಿ ಭೇದಿಸುತ್ತಾರೆ, ನೀವೇನು ಮಾಡ್ತಿದ್ದೀರಿ: ಕರ್ನಾಟಕ ಪೊಲೀಸರಿಗೆ CM ಪ್ರಶ್ನೆ
ಬೆಂಗಳೂರಿನ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸಿದ್ದರಾಮಯ್ಯ ಮಾತನಾಡಿದರು.