ವಿಡಿಯೋ
ದೇಶಾದ್ಯಂತ ವೋಟ್ ಚೋರಿ ಕುರಿತಂತೆ ಕಾಂಗ್ರೆಸ್ ನಿರಂತರ ಆರೋಪಗಳನ್ನು ಮಾಡುತ್ತಿದೆ.
ಇದರ ಮಧ್ಯೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗಳನ್ನು ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್‌ಗಳ ಮೂಲಕ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.
ಮೇ 25ರ ನಂತರ ನಡೆಯಲಿರುವ ಈ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಗೆ ಚುನಾವಣಾ ಆಯೋಗವು ತನ್ನದೇ ಆದ ಕಾರಣಗಳನ್ನು ನೀಡಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement