Watch | ಅಧಿಕಾರ ಅಷ್ಟು ಸುಲಭವಾಗಿ ಬರೋದಿಲ್ಲ! ಅಣ್ಣನ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗ್ತಾರೆ!

ಡಿಸಿಎಂ ಡಿಕೆ ಶಿವಕುಮಾರ್ ಅವರ ಸೋದರ ಮಾಜಿ ಸಂಸದ ಡಿ ಕೆ ಸುರೇಶ್ ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹಲವು ವಿಚಾರಗಳ ಕುರಿತು ತುಂಬಾ ಮಾರ್ಮಿಕವಾಗಿ ಮಾತನಾಡಿದ್ದಾರೆ.

ರಾಜಕೀಯದಲ್ಲಾಗಲಿ ಅಥವಾ ಬೇರೆ ಯಾವುದೇ ಕ್ಷೇತ್ರದಲ್ಲಾಗಲಿ ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರೋದಿಲ್ಲ, ಒಲಿಯುವುದಿಲ್ಲ.

ನಮ್ಮ ಅಣ್ಣನ ಹಣೆ ಬರಹದಲ್ಲಿ ಬರೆದಿದ್ದರೆ ಸಿಎಂ ಆಗ್ತಾರೆ, ಸಿಎಂ ಸ್ಥಾನ ಅಷ್ಟು ಸುಲಭವಾಗಿ ಒಲಿದು ಬರುವುದಿಲ್ಲ.

ಡಿಕೆ ಶಿವಕುಮಾರ್ ಮೊದಲಿಂದಲೂ ಪಕ್ಷದ ಶಿಸ್ತಿನ ಸಿಪಾಯಿ. ಅವರ ಹಣೆಬರಹದಲ್ಲಿದ್ದರೇ ಸಿಎಂ ಆಗುತ್ತಾರೆ ಎಂದು ಡಿ.ಕೆ ಸುರೇಶ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com