ವಿಡಿಯೋ
ಉನ್ನತ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಅವರನ್ನು ತಕ್ಷಣವೇ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
Advertisement