Watch | ಜಮ್ಮು-ಕಾಶ್ಮೀರ: 200 ಅಡಿ ಆಳದ ಕಮರಿಗೆ ಬಿದ್ದ ಸೇನಾ ವಾಹನ; 10 ಸಿಬ್ಬಂದಿ ಸಾವು!

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಶಸ್ತ್ರಸಜ್ಜಿತ ಸೇನಾ ವಾಹನವು ಸ್ಕಿಡ್ ಆಗಿ ಆಳದ ಕಮರಿಗೆ ಬಿದ್ದ ಪರಿಣಾಮ ಹತ್ತು ಮಂದಿ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು 7 ಮಂದಿ ಗಾಯಗೊಂಡಿದ್ದಾರೆ.

ಒಟ್ಟು 17 ಜನರಿದ್ದ ಸೇನಾ ವಾಹನವು ಎತ್ತರದ ಪೋಸ್ಟ್‌ಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಭದೇರ್ವಾ-ಚಂಬಾ ರಸ್ತೆಯ ಖನ್ನಿ ಟಾಪ್‌ನಲ್ಲಿರುವ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com