ವಿಡಿಯೋ
ಕರ್ನಾಟಕ ಸರ್ಕಾರ ಜನವರಿ 22 ರಿಂದ 31ರವರೆಗೆ ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದಿತ್ತು.
ಅದರ ಪ್ರಕಾರ ಗುರುವಾರ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ವಿಧಾನಸೌಧದಲ್ಲಿ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಿ ಕಲಾಪ ಆರಂಭವಾಗಬೇಕಿತ್ತು.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ, ಸ್ಪೀಕರ್ ಮತ್ತು ಇತರರಿಗೆ ಶುಭಾಶಯ ಸೇರಿದಂತೆ ಕೇವಲ 2 ಸಾಲುಗಳನ್ನು ಮಾತನಾಡಿದರು, ನಂತರ ಇಡೀ ಭಾಷಣವನ್ನು ಓದದೆ ಹೊರನಡೆದರು.
ರಾಜ್ಯಪಾಲ ಚಂದ್ ಗೆಹ್ಲೋಟ್ ಒಂದೇ ವಾಕ್ಯದಲ್ಲಿ ಭಾಷಣ ಮುಗಿಸಿ ನಿರ್ಗಮಿಸುವ ವೇಳೆ ನಡೆದ ಜಟಾಪಟಿಯಲ್ಲಿ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ಅವರ ಬಟ್ಟೆ ಹರಿದಿದೆ.
ಆದರೆ, ಬಿಜೆಪಿಯವರೇ ಬಟ್ಟೆ ಎಳೆದು ಹರಿದಿದ್ದಾರೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement