Watch | ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳಿದ ಗೆಹ್ಲೋಟ್; ರಾಜ್ಯಪಾಲರನ್ನು ಅಡ್ಡಗಟ್ಟಿದ ಹರಿಪ್ರಸಾದ್: ಸ್ಪೀಕರ್ ಗೆ ದೂರು; ಅತ್ಯಾಚಾರ ಸಂತ್ರಸ್ತೆ ಹೆಸರು ಬಹಿರಂಗ: ಕ್ಷಮೆಯಾಚಿಸಿದ ಶ್ರೀರಾಮುಲು!
ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನದಲ್ಲಿಂದು ದೊಡ್ಡ ಹೈಡ್ರಾಮಾ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರ ಸಿದ್ದಪಡಿಸಿದ ಭಾಷಣ ಓದದೆ ತಾವೇ ಸಿದ್ಧಪಡಿಸಿದ ಭಾಷಣ ಓದಿ, ಹೊರನಡೆದರು.