ವಿಡಿಯೋ
ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂಲ್ಲಿ ಬಿಜೆಪಿ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು.
ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಮೋದಿ ಶ್ಲಾಘಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement