ವಿಡಿಯೋ
Watch | ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್’ಗೆ ಬೆಂಕಿ
ಬಳ್ಳಾರಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆದಿದೆ.
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಸೇರಿದ ಜಿ ಸ್ಕೈರ್ ಲೇಔಟ್ನಲ್ಲಿರುವ ಮಾಡೆಲ್ ಹೌಸ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.
