ವಿಡಿಯೋ
ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಟೈರ್ ಗೋದಾಮಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ವ್ಯಾಪಕ ಹಾನಿಯಾಗಿದೆ.
ರಾಂಚಿಯ ಬರಿಯಾಟು/ದಲಾದಲಿ ಗುಡ್ಡಗಾಡು ಪ್ರದೇಶದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಟೈರ್ ಗಳು ಸುಟ್ಟು ಭಸ್ಮವಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement