ವಿಡಿಯೋ
ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಕಲಹದ ನಡುವೆ, ಪಕ್ಷದ ಹಿರಿಯ ನಾಯಕ ಮತ್ತು ತಿರುವನಂತಪುರಂ ಸಂಸದ ಶಶಿ ತರೂರ್ ಮೌನ ಮುರಿದಿದ್ದಾರೆ.
ಟೀಕಾಕಾರರಿಗೆ ಸ್ಪಷ್ಟವಾಗಿ ತಿರುಗೇಟು ನೀಡಿದ್ದು ನಾನು ಎಂದಿಗೂ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement