ವಿಡಿಯೋ
ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ.
ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಲೆ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಎನ್‌ಸಿಪಿ-ಎಸ್‌ಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಅವರ ಪತ್ನಿ ಪ್ರತಿಭಾ ಪವಾರ್ ಬಾರಾಮತಿಗೆ ಆಗಮಿಸಿದ್ದಾರೆ.
ಬಾರಾಮತಿಯಲ್ಲಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ವೇಳೆ ಎನ್‌ಸಿಪಿ-ಎಸ್‌ಸಿಪಿ ಸಂಸದೆ ಸುಪ್ರಿಯಾ ಸುಲೆ ಮತ್ತು ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಕಣ್ಣೀರು ಹಾಕಿದರು. ವಿಡಿಯೋ ಇಲ್ಲಿದೆ ನೋಡಿ.
Advertisement