ವಿಡಿಯೋ
ನವದೆಹಲಿಯ ವಿಜಯ್ ಚೌಕ್‌ನಲ್ಲಿ ಬೀಟಿಂಗ್ ರಿಟ್ರೀಟ್ ಸಮಾರಂಭವು ಗುರುವಾರ ನಡೆಯಿತು.
ಬೀಟಿಂಗ್ ರಿಟ್ರೀಟ್ ಸಮಾರಂಭ 77 ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆಯ ಸಮಾರೋಪವನ್ನು ಸೂಚಿಸುತ್ತದೆ. ಇದು ಭಾರತದ ಶ್ರೀಮಂತ ಮಿಲಿಟರಿ ಪರಂಪರೆಯ ಶಕ್ತಿಯನ್ನು ಪ್ರದರ್ಶಿಸುತ್ತದೆ.
ಭಾರತೀಯ ವಾಯುಪಡೆಯ ಬ್ಯಾಂಡ್ 'ಸಿಂದೂರ್' ರಚನೆಯನ್ನು ರೂಪಿಸಿ ಆಪರೇಷನ್ ಸಿಂದೂರ್‌ಗೆ ಗೌರವ ಸಲ್ಲಿಸುತ್ತದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿಡಿಯೋ ಇಲ್ಲಿದೆ ನೋಡಿ.
Advertisement