ವಿಡಿಯೋ
17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ಟೀನ್ ಸಿನಿಮಾಗಳ ಪ್ರದರ್ಶನಕ್ಕೆ ಅವಕಾಶ ನೀಡದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಟ ಹಾಗೂ ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಅವರು ಗುರುವಾರ ಪ್ರತಿರೋಧ ವ್ಯಕ್ತಪಡಿಸಿದರು.
ವಿಧಾನಸೌಧದ ಮುಂಭಾಗದಲ್ಲಿ ಗುರುವಾರ ನಡೆದ ಚಲನಚಿತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಕಾಶ್ ರಾಜ್ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement