ವಿಡಿಯೋ
ಕಾನ್ಫಿಡೆಂಟ್ ಗ್ರೂಪ್‌ನ ಮಾಲೀಕ ಮತ್ತು ಅಧ್ಯಕ್ಷ ಡಾ. ಸಿ.ಜೆ. ರಾಯ್ (57) ಶುಕ್ರವಾರ ಕೇಂದ್ರ ಬೆಂಗಳೂರಿನಲ್ಲಿರುವ ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನೆಪಾಳ್ಯದಲ್ಲಿರುವ ತಮ್ಮ ಕಚೇರಿ ಆವರಣದಲ್ಲಿ ರಾಯ್ ಗುಂಡೇಟಿನಿಂದ ಗಾಯಗೊಂಡಿದ್ದು, ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಜಾನೆ, ಜಾರಿ ನಿರ್ದೇಶನಾಲಯವು ರಾಯ್ ಅವರ ಕಚೇರಿ ಮೇಲೆ ದಾಳಿ ನಡೆಸಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ವಿಡಿಯೋ ಇಲ್ಲಿದೆ ನೋಡಿ.
Advertisement