ವಿಡಿಯೋ
Watch | ಲೋಕಾಯುಕ್ತ ದಾಳಿ: ಪೊಲೀಸರ ವಿರುದ್ಧವೇ ಕೂಗಾಡಿ ಇನ್ಸ್ ಪೆಕ್ಟರ್ ರಂಪಾಟ!
ಚಾಮರಾಜಪೇಟೆಯ ಸಿಎಆರ್ (CAR) ಮೈದಾನದಲ್ಲಿ ನಡೆದ ಈ ಟ್ರ್ಯಾಪ್ ವೇಳೆ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ ನಡೆಸಿದ ಘಟನೆ ನಡೆದಿದೆ. ರಂಪಾಟ ನಡೆಸಿದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
