ವಿಡಿಯೋ
ಬೆಂಗಳೂರಿನಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮೇಲೆ ಸಾಕು ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದ್ದು, ಮಹಿಳೆಗೆ ಗಂಭೀರ ಗಾಯಗಳಾಗಿವೆ.
ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್ ಪ್ರದೇಶದಲ್ಲಿ ಜನವರಿ 26ರಂದು ಈ ಘಟನೆ ನಡೆದಿದೆ.
ದಾಳಿಯಲ್ಲಿ ಮಹಿಳೆ ಕುತ್ತಿಗೆ ಸೇರಿದಂತೆ ಮುಖ, ಕೈ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂತ್ರಸ್ತೆಯ ಪತಿ ಸತ್ಯಪ್ರಕಾಶ್ ದುಬೆ ಈ ಬಗ್ಗೆ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement