ಮಾಜಿ ಸಿಎಂ ಮನೆಗೆ ಹಾಲಿ ಸಿಎಂ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಫ್ಯಾಮಿಲಿ ಬ್ರೇಕ್ ಫಾಸ್ಟ್ ಮೀಟಿಂಗ್

ಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.

X
Kannada Prabha
www.kannadaprabha.com