ವಿಡಿಯೋ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೀದರ್ ಜೆಲ್ಲೆಯ ಬಸವಕಲ್ಯಾಣದಲ್ಲಿ ಸೋಮವಾರ ಅನುಭವ ಮಂಟಪಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಇಲ್ಲಿನ ಜ್ಞಾನ ಮಂದಿರವು ಪ್ರಮುಖ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕೇಂದ್ರ ಎಂದು ಶಿವಕುಮಾರ್ ಬಣ್ಣಿಸಿದರು.
ಈ ಸ್ಥಳಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತದೆ ಎಂದು ಸಿಎಂ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.