ವಿಡಿಯೋ
ಟೀನೇಜ್ ಕ್ರಿಕೆಟ್ ಸೆನ್ಸೇಶನ್ ವೈಭವ್ ಸೂರ್ಯವಂಶಿ ಮಂಗಳವಾರ ಇಂಗ್ಲೆಂಡ್ ನ ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ಟೀಮ್ ಇಂಡಿಯಾದ ಅಭ್ಯಾಸ ಅವಧಿಯ ನಂತರ ತಮ್ಮ ಅಭಿಮಾನಿಗಳನ್ನು ಭೇಟಿ ಮಾಡಿ, ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು ಮತ್ತು ಆಟೋಗ್ರಾಫ್‌ಗಳಿಗೆ ಸಹಿ ಹಾಕಿದರು.
ಸರಣಿಯ ಮೂರನೇ T20 ಪಂದ್ಯದಲ್ಲಿ ಭಾರತ ಇಂದು ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ವಿಡಿಯೋ ಇಲ್ಲಿದೆ ನೋಡಿ.