ವಿಡಿಯೋ
‘ಟಾಕ್ಸಿಕ್’ ಚಿತ್ರದ ‘ತಬಾಹಿ’ ವಿಡಿಯೊ ಸಾಂಗ್ ; ಯಶ್-ಕಿಯಾರಾ ಬೋಲ್ಡ್ ಕೆಮಿಸ್ಟ್ರಿ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ನ ಮೊದಲ ಹಾಡು ತಬಾಹಿಯ ವಿಡಿಯೊ ಸಾಂಗ್ ಬಿಡುಗಡೆಯಾಗಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ನ ಮೊದಲ ಹಾಡು ತಬಾಹಿಯ ವಿಡಿಯೊ ಸಾಂಗ್ ಬಿಡುಗಡೆಯಾಗಿದೆ. ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ ಜೊತೆ ಯಶ್ ಕೆಮಿಸ್ಟ್ರಿ ಮೂಡಿಬಂದಿದ್ದು, ಸದ್ಯ ಇಂಟರ್ನೆಟ್‌ನಲ್ಲಿ ಹಲ್ ಚಲ್ ಎಬ್ಬಿಸಿದೆ. ಇಬ್ಬರ ಬೋಲ್ಡ್ ಅವತಾರ ಕಂಡು ಅಭಿಮಾನಿಗಳು ದಂಗಾಗಿದ್ದಾರೆ.