ವಿಡಿಯೋ
ಇರಾನ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನವನ್ನು ಯೋಜಿಸುತ್ತಿದೆ ಎಂದು ಆರೋಪಿಸಿ ಇಸ್ರೇಲ್ ಅಮೆರಿಕದೊಂದಿಗೆ ಹೊಸ ಗುಪ್ತಚರ ಮಾಹಿತಿಯನ್ನು ಹಂಚಿಕೊಂಡಿದೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ.
ಈ ಸುದ್ದಿಯನ್ನು ಮೊದಲು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. ವಿಡಿಯೋ ಇಲ್ಲಿದೆ ನೋಡಿ.