ವಿಡಿಯೋ
ಪಾಕಿಸ್ತಾನ ಜೊತೆ ಸಂಬಂಧ ಬೆಳೆಸಬೇಕು ಎಂಬುದು ಆರ್‌ಎಸ್‌ಎಸ್‌ನ ಅಭಿಪ್ರಾಯ. ಹಾಗಾದ್ರೆ ನರೇಂದ್ರ ಮೋದಿ ವಿದೇಶಾಂಗ ನೀತಿಯನ್ನು ಆರ್‌ಎಸ್‌ಎಸ್‌ಗೆ ಕೊಟ್ಟಿದ್ದಾರಾ? ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಖರ್ಗೆ, ರಾಮ ಮಂದಿರ ದೇಣಿಗೆ ಅಕ್ರಮದ ವಿಚಾರಕ್ಕೆ ಆರ್‌ಎಸ್‌ಎಸ್ ವಿಷಾದ ವ್ಯಕ್ತಪಡಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.