ವಿಡಿಯೋ
ಭಾರತೀಯ ರೈಲ್ವೆ ವಲಯದಲ್ಲಿ ಇಂದು ಶುಕ್ರವಾರ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಐತಿಹಾಸಿಕ ದಿನ.
ಭಾರತದ ಮೊಟ್ಟಮೊದಲ ಜಲಜನಕ ಚಾಲಿತ (Hydrogen-Powered) ಪ್ಯಾಸೆಂಜರ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹರಿಯಾಣದ ಜಿಂದ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿದ್ದಾರೆ.
ಪರಿಸರಸ್ನೇಹಿ ಮತ್ತು ಮಾಲಿನ್ಯರಹಿತ ಸಾರಿಗೆಗೆ ಭಾರಿ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಕ್ರಮ ಮಹತ್ವದ್ದಾಗಿದೆ.
ಭಾರತೀಯ ರೈಲ್ವೆಯಲ್ಲಿ ಇದೇ ಮೊದಲ ಬಾರಿಗೆ ಹೈಡ್ರೋಜನ್ ಫ್ಯುಯೆಲ್ ಸೆಲ್ ತಂತ್ರಜ್ಞಾನ ಬಳಸಲಾಗುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.