ವಿಡಿಯೋ
ಬೆಂಗಳೂರಿನಲ್ಲಿ ರಸ್ತೆಗಳಲ್ಲಿ ಹಾಗೆಯೇ ನಿಂತಲ್ಲೇ ನಿಂತಿರುವ ವಾಹನಗಳ ಟೋಯಿಂಗ್ ಗೆ ಬೆಂಗಳೂರು ಅಭಿವೃದ್ದಿ ಸಚಿವ ಕೃಷ್ಣ ಬೈರೇಗೌಡ ಶನಿವಾರ ಚಾಲನೆ ನೀಡಿದರು.
ಮಲ್ಲೇಶ್ವರಂ ಹಾಗೂ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿ ನಿಂತಲ್ಲೇ ನಿಂತಿರುವ ಅನಾಥ ವಾಹನಗಳ ಎತ್ತಂಗಡಿ ಮಾಡುವ ಕಾರ್ಯಕ್ಕೆ ಸಚಿವರು ಕೈಜೋಡಿಸಿದರು.
ಸಚಿವರಿಗೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಸಾಥ್ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.