ವಿಡಿಯೋ
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚೂಕ್ ಅವರು ಶನಿವಾರ ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಂಗ್‌ಚುಕ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ ಬೆನ್ನಲ್ಲೇ ಇಂದು ಮಧ್ಯಾಹ್ನ ಜಂತರ್ ಮಂತರ್ ಹೊಸ ಹೈಡ್ರಾಮಕ್ಕೆ ಸಾಕ್ಷಿಯಾಯಿತು.
ಕಾಕ್ರೋಚ್ ಜನತಾ ಪಕ್ಷದ(ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ಮಹಿಳೆಯೊಬ್ಬರು ಅವರ ಮೇಲೆ ಇಂಕ್ ಎಸೆದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.