Watch | CWG 2026: ಹ್ಯಾಟ್ರಿಕ್ ಸಾಧನೆ; ಬಂಗಾರ ಗೆದ್ದ ಮೀರಾಬಾಯಿ ಚಾನು ಹೇಳಿದ್ದಿಷ್ಟು...

ಭಾರತದ ಸ್ಟಾರ್ ವೇಟ್‌ಲಿಫ್ಟರ್ ಮತ್ತು ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಮತ್ತೊಮ್ಮೆ ಇಡೀ ದೇಶದ ಹೃದಯ ಗೆದ್ದಿದ್ದಾರೆ.

2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಮೀರಾಬಾಯಿ ಅದ್ಭುತ ಪ್ರದರ್ಶನ ನೀಡಿದ್ದು ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ.

ಈ ಗೆಲುವಿನೊಂದಿಗೆ ಮೀರಾಬಾಯಿ ಚಾನು ಕ್ರೀಡಾಕೂಟದಲ್ಲಿ ಸತತ ಮೂರನೇ ಬಾರಿಗೆ ಚಿನ್ನದ ಪದಕವನ್ನು ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com