ವಿಡಿಯೋ
ರಣಬೀರ್ ಕಪೂರ್-ಯಶ್ ಅಭಿನಯದ 'ರಾಮಾಯಣ' ಚಿತ್ರದ ಟ್ರೇಲರ್
ನಿತೇಶ್ ತಿವಾರಿ ನಿರ್ದೇಶನದ ನಮಿತ್ ಮಲ್ಹೋತ್ರಾ ನಿರ್ಮಾಣದ 'ರಾಮಾಯಣ: ಪಾರ್ಟ್ 1' ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದೆ.
ನಿತೇಶ್ ತಿವಾರಿ ನಿರ್ದೇಶನದ ನಮಿತ್ ಮಲ್ಹೋತ್ರಾ ನಿರ್ಮಾಣದ 'ರಾಮಾಯಣ: ಪಾರ್ಟ್ 1' ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದೆ. 4 ನಿಮಿಷ 15 ಸೆಕೆಂಡುಗಳ ಅವಧಿಯ ಈ ಟ್ರೇಲರ್ ನ್ನು ಹಿಂದಿ, ತೆಲುಗು, ತಮಿಳು, ಕನ್ನಡ ಹಾಗೂ ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಹಾಗೂ ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಮುಖ್ಯ ಭೂಮಿಕೆಯಲ್ಲಿದ್ದಾರೆ.