ವಿಡಿಯೋ
ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿದ್ದ ಆದೇಶ ಎತ್ತಿಹಿಡಿದಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಶುಕ್ರವಾರ ಮಾತನಾಡಿರುವ ಅವರು, ದೆಹಲಿಯ ಎಸಿ ರೂಮ್ ಗಳಲ್ಲಿ ಕೂತು ಈ ನಿರ್ಧಾರವನ್ನ ತೆಗೆದುಕೊಳ್ಳುವ ಬದಲು,
ಸಿಡಬ್ಲ್ಯುಎಂಎ ಸದಸ್ಯರು ಕರ್ನಾಟಕ ಮತ್ತು ತಮಿಳುನಾಡಿನ ಜಲಾಶಯಗಳಾದ ಕೆಆರ್‌ಎಸ್, ಹಾರಂಗಿ, ಕಬಿನಿ, ಹೇಮಾವತಿ ಮತ್ತು ಮೆಟ್ಟೂರು ಪ್ರದೇಶಗಳಿಗೆ ಭೇಟಿ ನೀಡಿ,
ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ಆ ನಂತರ ನಿರ್ಧರಿಸಿ ಎಂದು ಸಲಹೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.