Audio | ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆ? ಆಡಿಯೋ ವೈರಲ್!

ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಹತ್ತು ಜನರಿಗೆ ಸಂಪುಟದಲ್ಲಿ ಆರಂಭಿಕ ಅವಕಾಶ ಸಿಗಲಿದೆ.

ಜಮೀರ್ ಅಹ್ಮದ್ ಖಾನ್ ಕೂಡಾ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಇದ್ದಾರೆ. ಈ ಎಲ್ಲಾ ಬೆಳವಣಿಗೆ ನಂತರದಲ್ಲಿ ಇದೀಗ ಜಮೀರ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗುತ್ತಿದೆ.

ಕಾಕ್ರೋಚ್ ಪಾರ್ಟಿ ಹೆಸರಿನ ಎಕ್ಸ್‌ನಲ್ಲಿ ಆಡಿಯೋ ರಿಲೀಸ್ ಆಗಿದೆ. ದಾವಣಗೆರೆಯ ಕಾಂಗ್ರೆಸ್ ಮುಖಂಡ ಸಿರಾಜ್ ಜೊತೆ ಜಮೀರ್ ಅಹಮ್ಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com