Watch | ಹೊಸ ಪಕ್ಷ ಸ್ಥಾಪನೆ? ಕಾಯಿರಿ, ಇನ್ನೆರೆಡು ದಿನದಲ್ಲಿ ಹೇಳ್ತೀನಿ- ಅಣ್ಣಾಮಲೈ

ಬಿಜೆಪಿ ನಾಯಕ ಅಣ್ಣಾಮಲೈ ಹುಟ್ಟುಹಬ್ಬಕ್ಕೆ ಮುನ್ನ ಕೊಯಮತ್ತೂರಿನಾದ್ಯಂತ ಅವರ ಬೆಂಬಲಿಗರು ಹಾಕಿರುವ ಬೃಹತ್ ಪೋಸ್ಟರ್‌ಗಳಿಂದ ಊಹಾಪೋಹ ಸೃಷ್ಟಿಯಾಗಿದೆ.

ನಮ್ಮ ನಾಯಕ, ಬನ್ನಿ ಮತ್ತು ನಮ್ಮನ್ನು ಮುನ್ನಡೆಸಿ ಎಂಬ ಘೋಷಣೆಗಳನ್ನು ಹೊಂದಿರುವ ಪೋಸ್ಟರ್‌ಗಳು ನಗರದ ಪ್ರಮುಖ ಸ್ಥಳಗಳಲ್ಲಿ ಕಾಣಿಸಿಕೊಂಡಿವೆ.

ಈಮಧ್ಯೆ, ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಊಹಾಪೋಗಳನ್ನು ತಳ್ಳಿಹಾಕಲು ನಿರಾಕರಿಸಿ, ದಯವಿಟ್ಟು ಕಾಯಿರಿ. ಎರಡು ದಿನಗಳಲ್ಲಿ ಮಾತನಾಡುತ್ತೇವೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com