ವಿಡಿಯೋ
ಐಪಿಎಲ್ ಫೈನಲ್ ಅನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಿದ್ದರಿಂದ ಕರ್ನಾಟಕದ ಯುವಕರಿಗೆ ಅನ್ಯಾಯವಾಗಿದೆ ಎಂಬ ನಿಯೋಜಿತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಉಪಾಧ್ಯಕ್ಷ ರಾಜೀವ್ ಶುಕ್ಲಾ ಪ್ರತಿಕ್ರಿಯಿಸಿದರು.
ಅಹಮದಾಬಾದ್‌ನಲ್ಲಿ ಹೆಚ್ಚಿನ ಆಸನ ಸಾಮರ್ಥ್ಯ ಇರುವುದರಿಂದ ಮತ್ತು ಹೆಚ್ಚಿನ ಪ್ರೇಕ್ಷಕರಿಗೆ ಸ್ಥಳಾವಕಾಶ ಇದೆ. ಇದರಿಂದ ಉತ್ತಮ ಆದಾಯ ಬರುವುದರಿಂದ ಐಪಿಎಲ್ ಫೈನಲ್ ಪಂದ್ಯಕ್ಕೆ ಸ್ಥಳವಾಗಿ ಆಯ್ಕೆ ಮಾಡಲಾಯಿತು ಎಂದು ಶುಕ್ಲಾ ಹೇಳಿದರು.
ಇದೇ ವೇಳೆ, ಆರ್‌ಸಿಬಿ ಗೆಲುವು ಮತ್ತು ವೈಭವೇ ಸೂರ್ಯವಂಶಿ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement