ವಿಡಿಯೋ
ಖಾತೆ ಹಂಚಿಕೆ ನಂತರ ಭಿನ್ನಾಭಿಪ್ರಾಯದ ಬಗ್ಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶುಕ್ರವಾರ ಪ್ರತಿಕ್ರಿಯೆ ನೀಡಿದರು.
ರಾಹುಲ್ ಗಾಂಧಿ ಜೊತೆ ಮುನಿಯಪ್ಪ ಬಗ್ಗೆ ಮಾತನಾಡಿದ್ದೇನೆ, ಅವರು ಈಗ ಸಂತೋಷವಾಗಿದ್ದಾರೆ.
ರಾಮಲಿಂಗಾ ರೆಡ್ಡಿ ಸಮಸ್ಯೆಯೂ ಬಗೆಹರಿಯುತ್ತದೆ, ಹೈಕಮಾಂಡ್ ಜೊತೆ ಮಾತನಾಡಿದ್ದೇವೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement