ವಿಡಿಯೋ
ಸರ್ಕಾರಿ ಯೋಜನೆಗಳ ಸರಿಯಾದ ಅನುಷ್ಠಾನಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಲಿಷ್ಠವಾಗಿರಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಮಂಗಳೂರಿನಲ್ಲಿ ಸೋಮವಾರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಸರ್ಕಾರಿ ಯೋಜನೆಗಳನ್ನು ಜಾರಿಗೆ ತರಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಎಚ್ಚರಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement