ವಿಡಿಯೋ
ಫಿಲಿಪೈನ್ಸ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ಸಂಭವಿಸಿದ ಪ್ರಬಲ 7.8 ತೀವ್ರತೆಯ ಭೂಕಂಪದಿಂದ ಕನಿಷ್ಠ 19 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಭೂಕಂಪದ ಪರಿಣಾಮ ಹಲವಾರು ಕಟ್ಟಡಗಳು ಕುಸಿದು ಬಿದ್ದಿದ್ದು, ಫಿಲಿಪೈನ್ಸ್ ಸೇರಿದಂತೆ ಇಂಡೋನೇಷ್ಯಾ, ತೈವಾನ್, ಪಲಾವ್, ಪಪುವಾ ನ್ಯೂಗಿನಿಯಾ ಮತ್ತು ಜಪಾನ್ ದೇಶಗಳಲ್ಲಿ ಸುನಾಮಿ ಎಚ್ಚರಿಕೆ ಘೋಷಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement