ವಿಡಿಯೋ
ಹೋರ್ಮುಜ್ ಜಲಸಂಧಿಯ ಸಮೀಪ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯ ನಾವಿಕರು ಮತ್ತು ಓರ್ವ ಮುಖ್ಯ ಇಂಜಿನಿಯರ್ ಸಾವನ್ನಪ್ಪಿದ್ದಾರೆ.
ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೋವಾಲ್ ಅವರು MT ಸೆಟ್ಟೆಬೆಲ್ಲೊ ಹಡಗಿನ ಮೂವರು ಭಾರತೀಯ ನಾವಿಕರ ದುರಂತ ಸಾವನ್ನು ದೃಢಪಡಿಸಿದ್ದಾರೆ.
ಒಮನ್ ಕರಾವಳಿಯಲ್ಲಿ ಹಡಗಿನ ಮೇಲೆ ಅಮೆರಿಕದ ಮಿಲಿಟರಿ ದಾಳಿಯನ್ನು ಭಾರತ ತೀವ್ರವಾಗಿ ಪ್ರತಿಭಟಿಸಿದೆ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement