ವಿಡಿಯೋ
ರೈತರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಂದುವರಿಸುತ್ತಿದೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಶುಕ್ರವಾರ ಆರೋಪಿಸಿದ್ದಾರೆ.
ಅಲ್ಲದೆ, ಕುಮಾರಕೃಪ ಅತಿಥಿ ಗೃಹವನ್ನು ತಮ್ಮ ಅಧಿಕೃತ ನಿವಾಸವಾಗಿ ಬದಲಾಯಿಸುತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡೆ ಕುರಿತು ಪ್ರತಿಕ್ರಿಯಿಸಿದರು.
ಅವರೇ ಹೇಳಿದ ಹಾಗೆ ಇನ್ನೂ 8 ವರ್ಷ ಅಧಿಕಾರ ನೀಡಿದ್ರೆ ವಿಧಾನಸೌಧ ಏನ್ ಮಾಡ್ತಾರೆ ಅಂತ ನನಗೆ ಗಾಬರಿ ಆಗಿದೆ ಎಂದು ವ್ಯಂಗ್ಯವಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement