ವಿಡಿಯೋ
ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರದ ಕೇಸಿನಲ್ಲಿ ನನ್ನ ಹೆಸರನ್ನು ಯಾಕೆ ತಳುಕು ಹಾಕಲಾಗುತ್ತಿದೆ? ಎಂದು ನಟ ಪ್ರಕಾಶ್ ರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಕಾಶ್ ರಾಜ್ ಅವರು ತಮಗೆ ಹಾಗೂ ಈ ಪ್ರಕರಣದ ಪ್ರಮುಖ ವ್ಯಕ್ತಿ ಎನ್ನಲಾದ ಚಿನ್ನಯ್ಯನಿಗೆ ಇರುವ ಲಿಂಕ್ ಏನು ಎಂಬುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement