ವಿಡಿಯೋ
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಬಿಡದಿ ಟೌನ್‌ಶಿಪ್ ಯೋಜನೆಯು ವಿರೋಧ ಪಕ್ಷಗಳು ಮತ್ತು ರೈತರಿಂದ ತೀವ್ರ ಟೀಕೆಗೆ ಗುರಿಯಾಗಿದೆ.
ಬೆಂಗಳೂರು ಸುತ್ತಮುತ್ತ ಫಲವತ್ತಾದ ಕೃಷಿಭೂಮಿಯನ್ನು ಕಸಿದುಕೊಂಡು ನಗರಾಭಿವೃದ್ಧಿ ಯೋಜನೆಗಳನ್ನು ವಿಸ್ತರಿಸುವುದು ಬೇಡ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.
ಟೌನ್ ಶಿಪ್ ಹೆಸರಿನಲ್ಲಿ ಸರ್ಕಾರ ರೈತರ 9,600 ಎಕರೆ ಜಮೀನು ಕಬಳಿಸಲು ನೋಡುತ್ತಿದೆ ಎಂದು ಆರೋಪಿಸಲಾಗಿದೆ.
ಆದಾಗ್ಯೂ, ಪ್ರಸ್ತಾವಿತ ಪಟ್ಟಣ ಯೋಜನೆಯ ಬಗ್ಗೆ ರೈತರಲ್ಲಿ ಅಭಿಪ್ರಾಯಗಳು ಭಿನ್ನವಾಗಿವೆ. ವಿಡಿಯೋ ಇಲ್ಲಿದೆ ನೋಡಿ.
Advertisement