ವಿಡಿಯೋ
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ.
ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯ ಸೋಲಿನ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದರು.
ಅಡ್ಡ ಮತದಾನ ನಡೆಯುತ್ತದೆ ಎಂಬುದು ತಮಗೆ ಮೊದಲೇ ತಿಳಿದಿತ್ತು ಎಂದು ಹೇಳಿದ್ದಾರೆ. ಅತಿಯಾದ ನಂಬಿಕೆ ನಮಗೆ ಆಘಾತ ತಂದಿದೆ ಎಂದು ಬೇಸರ ಹೊರಹಾಕಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement