ವಿಡಿಯೋ
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿನ ಏರ್ಪಟ್ಟ ಕಾರ್ಯಕ್ರಮದಲ್ಲಿ ಬಿ.ಕೆ. ಹರಿಪ್ರಸಾದ್ ಅವರು ಅಧಿಕಾರ ವಹಿಸಿಕೊಂಡರು.
ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಎದ್ದುನಿಂತು ವೇದಿಕೆ ಮೇಲೆ ಮೈಕ್ ಮುಂದೆ ಮಾತನಾಡುವಾಗಲೂ ಡಿಕೆ ಡಿಕೆ ಎಂದು ಜೋರಾಗಿ ಕೂಗುವುದನ್ನು ಮುಂದುವರಿಸಿದರು.
ಆಗ ಮಲ್ಲಿಕಾರ್ಜುನ ಖರ್ಗೆಯವರ ಸಿಟ್ಟು ನೆತ್ತಿಗೇರಿತು. ಡಿಕೆ ಡಿಕೆ ಅಂತ ನೀವು ಕೂಗುತ್ತಿದ್ದರೆ ಬಾಕಿ ಉಳಿದವರು ಏನು ಕಸ ಗುಡಿಸೋದಕ್ಕೆ ಬಂದಿದ್ದಾರಾ...
ಆಯ್ತಾ...ನೀವು ಇಲ್ಲಿ ಕೂಗಿದರೆ ಇಡೀ ದೇಶ ನಿಮ್ಮ ಕೈಗೆ ಸಿಕ್ಕಿದಂತೆ ಆಗುತ್ತದೆಯೇ, ಯೂಸ್ ಲೆಸ್ ಫೆಲೋಸ್ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement