ವಿಡಿಯೋ
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಂಗಳವಾರ ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದರು.
ಇತ್ತೀಚಿನ ಕರ್ನಾಟಕ ವಿಧಾನ ಪರಿಷತ್ (ಎಂಎಲ್‌ಸಿ) ಚುನಾವಣೆಯಲ್ಲಿ ಪಕ್ಷದ ಶಾಸಕರು ಅಡ್ಡ ಮತದಾನ ಮಾಡಿದ ಕುರಿತು ಬಿಜೆಪಿ ಹೈಕಮಾಂಡ್ ಅವರನ್ನು ದಹಲಿಗೆ ಬರುವಂತೆ ಹೇಳಿತ್ತು.
ಬಿಜೆಪಿ ರಾಷ್ಟ್ರೀಯ ನಾಯಕರೊಂದಿಗಿನ ಸಭೆಯ ನಂತರ ಆರ್. ಅಶೋಕ್ ಮತ್ತು ಬಿ.ವೈ ವಿಜಯೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement