ವಿಡಿಯೋ
2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ, ಕನ್ನಡಿಗ ಮಂಡ್ಯದ ಅಂಕೇಗೌಡರ ಕನಸಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉತ್ತಮ ಉಡುಗೊರೆ ನೀಡಿದ್ದಾರೆ.
ಅಂಕೇಗೌಡರು ಸಂಗ್ರಹಿಸಿರುವ ಅಪರೂಪದ 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳ ರಕ್ಷಣೆ ಹಾಗೂ ಹೈಟೆಕ್ ಗ್ರಂಥಾಲಯ ನಿರ್ಮಾಣಕ್ಕಾಗಿ ಸರ್ಕಾರದ ವತಿಯಿಂದ 5 ಕೋಟಿ ರೂಪಾಯಿ ಅನುದಾನ ಮತ್ತು2 ಎಕರೆ ಜಮೀನು ನೀಡಲು ಡಿ ಕೆ ಶಿವಕುಮಾರ್ ಸೋಮವಾರ ಆದೇಶ ಹೊರಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement