ವಿಡಿಯೋ
ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಅನ್ನು ಗುರಿಯಾಗಿಸಿಕೊಳ್ಳುವ ಬದಲು ರಾಜ್ಯದ ಗೃಹ ಸಚಿವರಾಗಿ ತಮ್ಮ ಜವಾಬ್ದಾರಿಗಳತ್ತ ಗಮನ ಹರಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಬುಧವಾರ ಹೇಳಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಸಹ ಬುಧವಾರ ಆರ್‌ಎಸ್‌ಎಸ್ ಗುರಿಯಾಗಿಸಿ ಮತ್ತಷ್ಟು ಪ್ರಶ್ನೆಗಳನ್ನು ಹಾಕಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.