Watch | ಅವನ್ಯಾರೋ ಚಿಕ್ಕಬಳ್ಳಾಪುರದ ಗ್ಯಾರಂಟಿ ಕೂಸು…: ಪ್ರತಾಪ್ ಸಿಂಹ ಟಾಂಗ್

ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಬಳಿ 85 ವಾಚುಗಳು, 700-800 ಎಕರೆ ಜಮೀನಿದೆ. ಅವರ ವಾಚ್‌ಗಳ ಒಟ್ಟು ಮೌಲ್ಯವೇ 10 ರಿಂದ 20 ಕೋಟಿ ರು. ಆಗುತ್ತದೆ.

ಇಷ್ಟು ಆಸ್ತಿಯನ್ನು ಅವರು ಬದನೆಕಾಯಿ ಮಾರಿ ಗಳಿಸಿದರೇ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಶುಕ್ರವಾರ ಪ್ರಶ್ನೆ ಮಾಡಿದ್ದರು.

ಈ ಕುರಿತು ಬಿಜೆಪಿ ನಾಯಕ ಪ್ರತಾಪ್ ಸಿಂಹ ಶನಿವಾರ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com