ವಿಡಿಯೋ
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಗಳಲ್ಲಿ ಒಬ್ಬರಾದ ಶ್ರೀ ವಿಶ್ವಪ್ರಸನ್ನ ತೀರ್ಥರು, ರಾಮಮಂದಿರ ದೇವಾಲಯದ ನಿಧಿ ದುರುಪಯೋಗದ ಆರೋಪದ ಬಗ್ಗೆ ಶುಕ್ರವಾರ ಉಡುಪಿಯಲ್ಲಿ ಪ್ರತಿಕ್ರಿಯಿಸಿ, ಪವಿತ್ರ ಸ್ಥಳದಲ್ಲಿ ಇಂತಹ ಘೋರ ಅಪರಾಧ ನಡೆಯಬಾರದಿತ್ತು ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.