ವಿಡಿಯೋ
T20 ವಿಶ್ವಕಪ್ 2026 ಸೆಮಿಫೈನಲ್ ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ಮಾರ್ಚ್ 4, ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಿತು.
ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿತು. ದಕ್ಷಿಣ ಆಫ್ರಿಕಾ ಆರಂಭಿಕ ಕುಸಿತದ ಹೊರತಾಗಿಯೂ 20 ಓವರ್‌ಗಳಲ್ಲಿ 169/8 ರನ್ ಗಳಿಸಿತು.
ನ್ಯೂಜಿಲೆಂಡ್ ಕೇವಲ 12.5 ಓವರ್‌ಗಳಲ್ಲಿ 170 ರನ್‌ಗಳನ್ನು ಬೆನ್ನಟ್ಟಿ, ಇನ್ನೂ 43 ಎಸೆತಗಳು ಬಾಕಿ ಇರುವಾಗ 9 ವಿಕೆಟ್‌ಗಳಿಂದ ಜಯಗಳಿಸಿತು. ವಿಡಿಯೋ ಇಲ್ಲಿದೆ ನೋಡಿ.
Advertisement